43 ವರ್ಷಗಳ ಬಳಿಕ ಕುವೈತ್​ಗೆ ಭಾರತದ ಪ್ರಧಾನಿ ಭೇಟಿ, 2 ದಿನಗಳಲ್ಲಿ ಮೋದಿ ಎಲ್ಲೆಲ್ಲಿಗೆ ಹೋಗ್ತಾರೆ?

ಕಳೆದ 43 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಕುವೈತ್​ಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್‌ಗೆ ತೆರಳುತ್ತಿದ್ದಾರೆ.