ರಾಕ್‌ಲೈನ್ ವೆಂಕಟೇಶ್ ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪ.. ರಾಕ್‌ಲೈನ್ ವೆಂಕಟೇಶ್ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ ಅಂತ್ಯ.. ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಕ್‌ಲೈನ್ ವೆಂಕಟೇಶ್ ನಿವಾಸ.. ಸಿನಿಮಾದಲ್ಲಿ ನಟಿಸುವಾಗ ಲಾಕೆಟ್ ಹಾಕಿಕೊಂಡಿದ್ದಾರೆ ಅಂತಾ ಹೇಳಿದ್ದಾರೆ.. ಯಾವ ಸಿನಿಮಾದಲ್ಲಿ ಹಾಕಿಕೊಂಡಿದ್ದಾರೆ ಅಂತ ಗೊತ್ತಿಲ್ಲ ಅಂತಾ ಹೇಳಿದ್ದಾರೆ.. ಸದ್ಯಕ್ಕೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ವಿದೇಶ ಪ್ರವಾಸದಲ್ಲಿದ್ದಾರೆ.. ವಿದೇಶದಿಂದ ಬಂದ ನಂತರ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದೇವೆ.. ರಾಕ್‌ಲೈನ್ ವೆಂಕಟೇಶ್ ನಿವಾಸದ ಬಳಿ ಡಿಆರ್‌ಎಫ್‌ಒ ಚಿದಾನಂದ ಹೇಳಿಕೆ