ತುಮಕೂರು: ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ. ಹಲ್ಲೆ ಮಾಡಲು ಮಾರಕಾಸ್ತ್ರಗಳ ಸಹಿತ ಬಂದ ಪುಂಡರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು. ಶೆಟ್ಟಿಕೆರೆ ಹೋಬಳಿಯ ಹೊಸಪಾಳ್ಯ ಗ್ರಾಮದ ಬಳಿ ಘಟನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ. ಹೊಸಪಾಳ್ಯ ಯುವಕರಿಗೆ ಥಳಿಸಲು ಸ್ಕೇಚ್ ಹಾಕಿದ್ದ ಪುಂಡರ ಗುಂಪು. ತುಮಕೂರು ಮೂಲದ ಪುಂಡರ ಗುಂಪು.