ಲಿಂಗಾಯತ ಸಮಯದಾಯಕ್ಕೆ ಸೇರಿದ ಶಾಸಕನಿಗೆ ಡಿಸಿಎಂ ಹುದ್ದೆ ಅಲ್ಲ, ಮುಖ್ಯಮಂತ್ರಿ ಹುದ್ದೆಯೇ ಬೇಕು ಮತ್ತು ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಅಂತ ಶಾಮನೂರು ಹೇಳಿದ್ದನ್ನು ಶಿವಕುಮಾರ್ ಗೆ ಹೇಳಿದಾಗ ಏನಂತ ಗೊತ್ತಿಲ್ಲ, ಅವರೊಂದಿಗೆ ಮಾತಾಡ್ತೀನಿ, ಚೆಕ್ ಮಾಡಿ ಹೇಳ್ತೀನಿ ಅಂತಷ್ಟೇ ಹೇಳಿದರು