ಬಜೆಟ್ ಬೆಲೆಯ ಬೆಸ್ಟ್ ಸಿಎನ್ ಜಿ ಕಾರುಗಳಿವು!

ಭಾರತದಲ್ಲಿ ಹೆಚ್ಚುತ್ತಿರುವ ಇಂಧನಗಳ ದರ ಪರಿಣಾಮ ಹೊಸ ಕಾರು ಖರೀದಿದಾರರು ಸಿಎನ್ ಜಿ ಕಾರುಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿ ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಸಿಎನ್ ಜಿ ಕಾರುಗಳ ಮಾಹಿತಿ ಇಲ್ಲಿದೆ.