ಧಾರವಾಡದಲ್ಲಿ ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅಸಾಧಾರಣ ಚಾಕಚಕ್ಯತೆಯನ್ನು ತೋರಿದ್ದಾರೆ. ಪೊಲೀಸರು ಸೃಷ್ಟಿಸಿದ ಜಡ್ಜ್ ಪಾತ್ರ ಆರೋಪಿಯನ್ನು ಸರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಘಟನೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರ ಈ ಚಾತುರ್ಯಕ್ಕೆ ಸಾಕ್ಷಿಯಾಗಿದೆ ಈ ಪ್ರಕರಣ.