ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರು ಕೊಲ್ಲಾಪುರದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್ ಅವರನ್ನು ತಡೆದು ಕಿರಿಕ್ ಮಾಡಿದ್ದಾರೆ. ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಅಧಿವೇಶನದಲ್ಲಿ ಮಹಾಮೇಳಕ್ಕೆ ಅವಕಾಶ ನೀಡದಿರುವುದಕ್ಕೆ ಶಿವಸೇನಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ನೆಲದಲ್ಲಿ ಕನ್ನಡದಲ್ಲಿ ಉತ್ತರಿಸಿದ್ದಾರೆ.