ಕೇಂದ್ರದ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

ಮುಡಾ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್ ಕೇಂದ್ರದ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ನಾಯಕತ್ವ ದುರ್ಬಲಗೊಳಿಸಿ ಸರ್ಕಾರ ಅಸ್ಥಿರಗೊಳಿಸುವ ಕುತಂತ್ರ ಇದು ಎಂದು ಟೀಕಿಸಿದರು. ಡಿಕೆ ಸುರೇಶ್ ಮಾತಿನ ವಿಡಿಯೋ ಇಲ್ಲಿದೆ.