ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಒಬ್ಬರು ಕಲಾಕಾರನಾಗಿದ್ದಾರೆ. ಮ್ಯಾನೇಜರ್ ಕರ ಕೌಶಲ್ಯದಲ್ಲಿ ಸುಂದರ ಮೃಣ್ಮಯ ಗಣಪನ ವಿಗ್ರಹ ಮೂಡಿಬಂದಿದೆ. ವೃತ್ತಿಯಲ್ಲಿ ಬ್ಯಾಂಕ್ ಮೆನೇಜರ್ ಆಗಿರುವ ಕೃಷ್ಣಪ್ರಸಾದ್ ಮಣ್ಣಿನಿಂದ ಗಣಪನ ಸುಂದರ ಮೂರ್ತಿಯನ್ನು ನಿರ್ಮಿಸುವ ಕಲೆಯನ್ನು ಕರಗತ ಮಾಡಿಕೊಂಡು ತನ್ನೂರಿನ ಸೇವೆಯನ್ನು ಇಂದಿಗೂ ಮಾಡುತ್ತಿದ್ದಾರೆ. ವಿಡಿಯೋ ಇಲ್ಲಿದೆ.