ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದು ಮತ್ತು ಅವರ ಹೆಸರಲ್ಲಿ ರೂ. 3 ಲಕ್ಷ ಫಿಕ್ಸೆಡ್ ಡಿಪಾಸಿಟ್ ಮಾಡಿಸುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಅವುಗಳನ್ನು ಈಡೇರಿಸುವ ಭರವಸೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ ನಲ್ಲಿ ಕಾರ್ಯಕ್ರಮದಲ್ಲಿ ನೀಡಿದರು.