Mysore Dasara, ಪುಷ್ಪಾರ್ಚನೆಯ ಬಳಿಕ ತೋಪುಗಳನ್ನು ಸಿಡಿಲಾಯಿತು. ತೋಪುಗಳಿಂದ ಸಿಡಿಮದ್ದನ್ನು ಸಿಡಿಸುವಾಗ ಮಹದೇವಪ್ಪ ಮತ್ತು ಅಲ್ಲಿ ನೆರೆದಿದ್ದ ಹಲವಾರು ಜನ ಗೌರವಾರ್ಥ ಸೆಲ್ಯೂಟ್ ಮಾಡಿದರು. ಬಳಿಕ ಸಿದ್ದರಾಮಯ್ಯ ಮತ್ತು ಇತರ ಗಣ್ಯರು ನಡು ಬಗ್ಗಿಸಿ ಚಾಮುಂಡೇಶ್ವರಿಗೆ ನಮಸ್ಕರಿಸುತ್ತಿದ್ದಂತೆಯೇ ಅಭಿಮನ್ಯು ಮತ್ತವನ ಪಡೆಯ ಜಂಬೂ ಸವಾರಿ ವಿದ್ಯುಕ್ತವಾಗಿ ಆರಂಭವಾಯಿ