ಭ್ರೂಣ ಹತ್ಯೆ ನಿಲ್ಲಿಸಿ ಎಂದು ಸೀಮಂತ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಿದ ದಂಪತಿ
ಭ್ರೂಣ ಹತ್ಯೆ ಮಹಾ ಅಪರಾಧ, ಭ್ರೂಣ ಹತ್ಯೆ ನಿಲ್ಲಿಸಿ ಎಂದು ಸೀಮಂತ ಕಾರ್ಯಕ್ರಮದಲ್ಲಿ ದಂಪತಿ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ನಿಂಗಪ್ಪ ಜಿಗೇರಿ ಅವರ ಪತ್ನಿ ರೇಖಾ ಜೀಗೇರಿ ಅವರು ತಮ್ಮ ಸೀಮಂತ ಕಾರ್ಯಕ್ರಮದಲ್ಲಿ ಪೋಸ್ಟರ್ ಹಿಡಿದು ಜಾಗೃತಿ ಮೂಡಿಸಿದ್ದಾರೆ.