ಇಡುಕ್ಕಿ ಬಸ್​ ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಬಚಾವ್

ಕೇರಳದ ಇಡುಕ್ಕಿ ಬಸ್ ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಕೂದಲೆಳೆ ಅಂತರದಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.