ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣರನ್ನು ನೋಡಲು ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಹೇಳಿದರು. ಅದಕ್ಕೆ ಕಾರಣವನ್ನೂ ಅವರು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ, ಭವಾನಿ ರೇವಣ್ಣ ಜೈಲಿಗೆ ಹೋಗಿ ಮಗನನ್ನು ಭೇಟಿಯಾಗಿದ್ದರ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಒಟ್ಟು ಪ್ರಕರಣದ ಬಗ್ಗೆ ಅವರು ಹೇಳಿದ್ದೇನೆಂಬ ಮಾಹಿತಿ ಈ ವಿಡಿಯೋದಲ್ಲಿದೆ.