Ramanagar: ರಾಮನಗರ ಜಿಲ್ಲೆ ಬಿಡದಿಯಲ್ಲಿ ಆರೋಗ್ಯ ಕೇಂದ್ರದ ಉದ್ಘಾಟಿಸಿ ಒಳಗೆಲ್ಲಾ ಸುತ್ತಾಡಿದ ಸಚಿವರು

ಸಚಿವರು ರಾಮನಗರ ಉಸ್ತುವಾರಿ ಸಚಿವ ಡಾ ಸಿ ಎನ್ ಆಶ್ವಥ್ ನಾರಾಯಣ ಶಾಸಕ ಎ ಮಂಜುನಾಥ ಹಾಗೂ ಹಲವು ಅಧಿಕಾರಿಗಳ ಜೊತೆಗೂಡಿ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು.