ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಕಾಲ್ತುಳಿತ ಘಟನೆಯಲ್ಲಿ ಸತ್ತವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮ್ಯಾನೇಜ್ಮೆಂಟ್ ₹10 ಲಕ್ಷ ಕೊಡಲು ಮುಂದಾಗಿರುವುದನ್ನು ವಿಜಯೇಂದ್ರ ಖಂಡಿಸಿದರು. ಅವರು ಕೊಡುವ ಭಿಕ್ಷೆ ಯಾರಿಗೂ ಬೇಕಿಲ್ಲ, ಐಪಿಎಲ್ ಟೂರ್ನಿಯಲ್ಲಿ ಕೋಟಿಗಟ್ಟಲೆ ಹಣ ಲೂಟಿ ಮಾಡುವ ಅರ್​ಸಿಬಿ ಮಾಲೀಕರು, ಪ್ರತಿ ಕುಟುಂಬಕ್ಕೆ ಕನಿಷ್ಟ ಒಂದೊಂದು ಕೋಟಿ ರೂ. ನೀಡಲಿ ಎಂದು ಆಗ್ರಹಿಸಿದರು.