ಪ್ರತಿಭಟನೆ ನಡೆಸುತ್ತಿರುವ ಶಾಸಕ ಮುನಿರತ್ನ ನಾಯ್ಡು

ಕ್ಷೇತ್ರದಲ್ಲಿ ಹಲವಾರು ಯೋಜನೆಗಳ ಕಾಮಗಾರಿಗಳು ನಡೆಯುತ್ತಿವೆ-ಮಲ್ಲತ್ತಹಳ್ಳಿ ಕೆರೆ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಹೈಟೆಕ್ ಶಾಲಾ ಕಟ್ಟಡಗಳ ನಿರ್ಮಾಣ ಮೊದಲಾದ ಯೋಜನೆಗಳ ಪ್ಲೇಕಾರ್ಡ್ ಗಳನ್ನು ಅವರು ಪ್ರದರ್ಶಿಸುತ್ತಿದ್ದಾರೆ. ಮುನಿರತ್ನ ಹೇಳುವ ಪ್ರಕಾರ, ಅವರ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನ ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ.