ಸಂಪುಟ ಸಭೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯ

ವಿಡಿಯೋ ಅಲ್ಲಿಗೆ ಮುಗಿಯುವುದಿಲ್ಲ. ಸಿಎಂ ಬೋಕೆ ಸ್ವೀಕರಿಸುವಾಗ ಬೇರೊಬ್ಬ ವ್ಯಕ್ತಿ ಅದ್ಯಾವುದೋ ಮಾಯೆಯಲ್ಲಿ ಅವರ ಮುಂದೆ ಬರುತ್ತಾರೆ. ಸಿಎಂ ಪಕ್ಕದಲ್ಲಿದ್ದ ಅವರ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜುರನ್ನು ಆಗಂತುಕ ಸಂಪೂರ್ಣವಾಗಿ ಉಪೇಕ್ಷಿಸುತ್ತಾರೆ. ಅವರ ವರ್ತನೆಯಿಂದ ಕೋಪಗೊಳ್ಳುವ ಗೋವಿಂದರಾಜು ಏನನ್ನೋ ಹೇಳಿದಾಗ ಮುಂದೆ ಬಂದಿದ್ದ ವ್ಯಕ್ತಿ ಇಂಗು ತಿಂದ ಮಂಗನಂತೆ ಮುಖ ಮಾಡಿಕೊಂಡು ಹಿಂದೆ ಸರಿಯುತ್ತಾರೆ.