ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ

ವಿಶ್ವವಿಖ್ಯಾತ ಮೈಸೂರು ದಸರಾ ಸಂಪನ್ನಗೊಂಡಿದೆ. ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಕಲಾ ತಂಡಗಳು ಕೂಡ ತಮ್ಮ ತಮ್ಮ ಊರು ಸೇರಿವೆ. ಇತ್ತ, ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಕಲಾ ತಂಡಗಳಿ ಬಹುಮಾನ ಘೋಷಣೆಯಾಗಿದೆ.