ಮೈಸೂರು ಜಿಲ್ಲೆಯಲ್ಲಿ 13 ವರ್ಷಗಳ ನಂತರ ತೆರೆದ ದೇಗುಲದ ಬಾಗಿಲು
ಮೈಸೂರು ಜಿಲ್ಲೆ ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲು 13 ವರ್ಷಗಳ ನಂತರ ತೆರೆದಿದೆ. ದೇವಸ್ಥಾನದ ಜಾಗದ ವಿಚಾರವಾಗಿ 13 ವರ್ಷದ ಹಿಂದೆ ಎರಡು ಸಮುದಾಯದ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಬೀಗ ಹಾಕಲಾಗಿತ್ತು.