ಅಜೇಯ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಕೊಹ್ಲಿ, ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಅಪರೂಪದ ಸಂಭ್ರಮಾಚರಣೆ ಮಾಡುವ ಮೂಲಕ ಪಂಜಾಬ್ ತಂಡವನ್ನು ಅದರಲ್ಲೂ ನಾಯಕ ಶ್ರೇಯಸ್ ಅಯ್ಯರ್ನನ್ನು ಸರಿಯಾಗಿ ಕಿಚಾಯಿಸಿದರು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.