ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಮೈಂದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.