ಹೆಚ್ ಡಿ ಕುಮಾರಸ್ವಾಮಿ ಪತ್ರಿಕಾ ಗೋಷ್ಟಿ

ದೇಶದಲ್ಲಿ ಮತ್ತೊಮ್ಮೆ ಎನ್ ಡಿಎ ಸರ್ಕಾರ ರಚನೆಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಮಂತ್ರಿಯಾಗಲು ತಮ್ಮ ಪಕ್ಷ ಅಳಿಲು ಸೇವೆ ಸ್ಲಲಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು. ತಮ್ಮ ಪಕ್ಷದ ಅಸ್ತಿತ್ವ ಉಳಿದು ಅದರ ಬೇರು ಗಟ್ಟಿಗೊಳ್ಳಲು ತಾವು ಬಿಜೆಪಿ ಜೊತೆ ಮೈತ್ರಿ ಬೆಳೆಸಿರುವುದಾಗಿ ಹೇಳಿದ ಅವರುತಮ್ಮ ಪಕ್ಷ ಮೊದಲಿನ ಹಾಗೆ ಬೆಳೆಯಲು ಮಂಡ್ಯದ ಜನತೆ ನೆರವಾಗಲಿದ್ದಾರೆ ಎಂದರು.