ಘಾಟಿ ಸುಬ್ರಹ್ಮಣ್ಯ ರಥೋತ್ಸವದಲ್ಲಿ ತಪ್ಪಿದ ಅನಾಹುತ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಇಂದು (ಜ.16) ಬ್ರಹ್ಮ ರಥೋತ್ಸವ ನಡೆದಿದೆ. ಬ್ರಹ್ಮ ರಥೋತ್ಸವದ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆ ಬಿದ್ದಿದ್ದರು. ಮುಂದೇನಾಯ್ತು ವಿಡಿಯೋ ನೋಡಿ