ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಸರ್ಕಾರಕ್ಕೆ ಚಾಟಿ ಬೀಸಿದ ಜೋಶಿ

ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್​ಸ್ಪಕ್ಟರ್​ ಮತ್ತು ಡಿವೈಎಸ್​ಪಿಯನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲೆ ಕ್ರಮ ಏಕೆ ಎಂದು ಸಿಎಂ ಸಿದ್ದರಾಮಯ್ಯರನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರಶ್ನೆ ಮಾಡಿದ್ದಾರೆ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.