ಭಾರೀ ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಮರ, ಕಾರುಗಳು

ಹೆಚ್ಚುತ್ತಿರುವ ಹಿಮಪಾತದಿಂದಾಗಿ ಮನಾಲಿ-ಸೋಲಾಂಗ್‌ಗೆ ಭೇಟಿ ನೀಡದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ ಹಿಮಪಾತದ ಎಚ್ಚರಿಕೆ ನೀಡಲಾಗಿದೆ.