ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರಿನ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ದುರಂತ ನಡೆದಿದೆ. ಇನ್ನೂ ಹೆಚ್ಚಿನ ಗುಡ್ಡ ಕುಸಿಯುವ ಭೀತಿ ಶುರುವಾಗಿದೆ. ಎರಡು ಮನೆಗಳು ಮತ್ತು ದೈವಸ್ಥಾನ ಅಪಾಯದಲ್ಲಿದೆ. ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ. ರಸ್ತೆಯ ಮೇಲೆ ಗುಡ್ಡದ ಮಣ್ಣು ಬಿದ್ದಿದೆ. ವಿಡಿಯೋ ನೋಡಿ.