ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸಲು ಅನುಮತಿ ನೀಡಬಾರದೆಂದು ಅಂಜುಮನ್ ಕಮಿಟಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಮೈದಾನ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸೊತ್ತು ಅಂತ ಹೇಳಿದ ನ್ಯಾಯಾಲಯವು ಮುಸಲ್ಮಾನರು ವರ್ಷದಲ್ಲಿ ಎರಡು ಸಲ ನಮಾಜ್ ಗಾಗಿ ಪಾಲಿಕೆಯ ಅನುಮತಿ ಪಡೆದು ಮೈದಾನ ಬಳಸಬಹುದೆಂದು ಹೇಳಿತ್ತು.