ಗದಗದ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಅವರ ಪ್ರಚಾರ ಕಾರ್ಯಕ್ರಮಕ್ಕೆ ಬಂದ ಜನರು ಬಾಯಾರಿದ ಹಿನ್ನೆಲೆ ಗೊಂದಲಕ್ಕೊಳಗಾಗಿ ಮಾರಾಟಕ್ಕೆಂದು ತಂದಿದ್ದ ತಂಪು ಪಾನೀಯದ ವ್ಯಾನ್ ಮೇಲೆ ಮುಗುಬಿದ್ದು ಕೊಂಡಿಯ್ದ ಘಟನೆ ನಡೆಯಿತು. ಇಷ್ಟಕ್ಕೂ ಇಲ್ಲಿ ನಡೆದಿದ್ದೇನೆಂದರೆ, ಕಾರ್ಯಕ್ರಮ ಆಯೋಜಕರೇ ನೀರಿನ ವ್ಯವಸ್ಥೆ ಮಾಡಿದ್ದಾರೆಂದು ಭಾವಿಸಿ ಜನರು ವ್ಯಾನ್ ಮೇಲೆ ಮುಗಿಬಿದ್ದಿದ್ದಾರೆ.