ಮಂಗಳೂರಿನ ಉರ್ವ ಬಳಿ ಇರುವ ಜಿಲ್ಲಾ ಪಂಚಾಯತ್ ಸಭಾಂಗಣದ ಒಳಗೆ ಮಳೆ ನೀರು ನುಗ್ಗಿದೆ. ಆ ಮೂಲಕ ಅಧಿಕಾರಿಗಳಿಗೂ ಫೆಂಗಲ್ ಚಂಡಮಾರುತದ ಎಫೆಕ್ಟ್ ತಟ್ಟಿದೆ.