ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ, ಪ್ರತಿಪಕ್ಷಗಳು ಸದನದಲ್ಲಿ ಅನುಕೂಲಕರ ವಾತಾವರಣ ಖಾತ್ರಿಪಡಿಸಬೇಕು : ಪ್ರಲ್ಹಾದ್ ಜೋಶಿ
ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲು, ಪ್ರತಿಪಕ್ಷಗಳು ಸದನದಲ್ಲಿ ಅನುಕೂಲಕರ ವಾತಾವರಣವನ್ನು ಖಾತ್ರಿಪಡಿಸಿದರೆ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಪಾದಿಸಿದರು.