ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ

0 seconds of 7 minutes, 41 secondsVolume 0%
Press shift question mark to access a list of keyboard shortcuts
00:00
07:41
07:41
 

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುಲೈ 11 ರಂದು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ದರ್ಶನ್​ಗೆ ಜಾಮೀನು ದೊರೆಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿ ಹಾರಗಳನ್ನು ಹಾಕಿ ಅಭಿಮಾನಿಗಳು ಸಂಭ್ರಮಿಸಿದ ವಿಡಿಯೋ ಇಲ್ಲಿದೆ.