ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪೋಸ್ಟರ್ ಅಭಿಯಾನ

ಕೇವಲ ಕಾಂಗ್ರೆಸ್ ಮಾತ್ರ ಅಲ್ಲ, ಪರಿವಾರವಾದವನ್ನು ಅನುಸರಿಸಿಕೊಂಡು ಬರುತ್ತಿರುವ ಸಮಾಜವಾದಿ ಪಕ್ಷ, ಎನ್ ಸಿಪಿ ಮತ್ತು ಶಿವಸೇನೆಯ (ಉದ್ಧವ್ ಬಣ) ಹೆಸರುಗಳನ್ನು ಸಹ ಪೋಸ್ಟರ್ ನಲ್ಲಿ ನೋಡಬಹುದು. ಪ್ರಾಯಶಃ ಪೋಸ್ಟರ್ ಅಭಿಯಾನ ಶುರುಮಾಡಿರುವ ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ರಾ ಜಾಧವ್ ಎನ್ನುವವರು ತನ್ನದು ಮೋದಿ ಕುಟುಂಬ ಎಂದು ಬರೆಸಿಕೊಂಡಿದ್ದಾರೆ.