ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ

ಈ ಬಾರಿ ಬಿಜೆಪಿ ಒಬ್ಬ ಒಕ್ಕಲಿಗೆನಿಗೆ ಟಿಕೆಟ್ ತಪ್ಪಿಸಿ ಒಡೆಯರ್ ಮನೆತನದ ಯದುವೀರ್ ಆವರಿಗೆ ಟಿಕೆಟ್ ನೀಡಿದೆ ಎಂದು ಹೇಳಿದ ಸಿದ್ದರಾಮಯ್ಯ, ಕೊಡಗು-ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ ಲಕ್ಷ್ಮಣ್ ಒಕ್ಕಲಿಗರಲ್ಲ ಎಂದು ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಹೇಳುತ್ತಿದ್ದಾರೆ, ಆದರೆ ಲಕ್ಷ್ಮಣ್ ಶೇಕಡ 200 ರಷ್ಟು ಒಕ್ಕಲಿಗ ಎಂದು ಸಿದ್ದರಾಮಯ್ಯ ಹೇಳಿದರು.