ಕೊಪ್ಪಳದಲ್ಲಿ ಆರಂಭವಾಗಿರುವ ನೇಮಕಾತಿ ರ‍್ಯಾಲಿಯಲ್ಲಿ ಆಯ್ಕೆಯಾಗುವ ಯುವಕರನ್ನು ಸೇನೆಯ ಬೇರೆ ಬೇರೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೊದಲ ಸುತ್ತಿನ ಓಟದ ಸ್ಪರ್ಧೆಯಲ್ಲಿ ಕೆಲ ಯುವಕರು ಅರ್ಹತಾ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಹತಾಷೆಯಿಂದ ರ‍್ಯಾಲಿಯಿಂದ ಹೊರಬೀಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.