ವಿಜಯಪುರ: ಈದ್ ಮಿಲಾದ್ ಮೆರವಣಿಗೆಯಲ್ಲಿದ್ದ ಯುವಕರಿಂದ ಶಾಂತಿ ಸೌಹಾರ್ದತೆ ಕದಡಲು ಯತ್ನ
ಮೊಹಮ್ಮದ ಪೈಗಂಭರ್ ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಹಸಿರುವ ಬಾವುಟ ಹಿಡಿದು ಸಾಗುತ್ತಿದ್ದ ಯುವಕರು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಅವರ ಬ್ಯಾನರ್ ಹರಿದು ಹಾಕಿ ಕಿಡಿಗೇಡಿತನ ಮೆರೆದಿದ್ದಾರೆ. ಈ ಘಟನೆ ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ನಡೆದಿದೆ.