ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ನಗರದ ಹೆಚ್ಎಎಲ್ನಲ್ಲಿ ರಕ್ಷಣಾ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ತೇಜಸ್ ವಿಮಾನ ಏರಿ ಹೊಸ ಅನುಭವ ಪಡೆದುಕೊಂಡಿದ್ದಾರೆ. ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಾಷ್ಟ್ರದ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ ಮೂಡಿಸಿದೆ.