ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತಾಡಿದ ಸತೀಶ್ ಜಾರಕಿಹೊಳಿ, ಅದರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವವರು ದೆಹಲಿ ವರಿಷ್ಠರು, ಈಗಿರುವವರನ್ನೇ ಮುಂದುವರಿಸಬೇಕೋ ಅಥವಾ ಹೊಸಬರನ್ನು ನೇಮಕ ಮಾಡಬೇಕೋ ಅನ್ನೋದು ಹೈಕಮಾಂಡ್ಗೆ ಬಿಟ್ಟ ವಿಚಾರ, ತಾನು ಅದರ ಬಗ್ಗೆ ಯೋಚಿಸುವ ಗೋಜಿಗೆ ಹೋಗಿಲ್ಲ ಎಂದರು.