R Shankar: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿದ್ದೇನು?

ತಪಾಸಣೆ ವೇಳೆ ಸಾರ್ವಜನಿಕರಿಗೆ ಹಂಚಲು ತಂದಿದ್ದ ಎಮ್ ಎಲ್ ಸಿ ಅವರ ಭಾವಚಿತ್ರವಿರುವ ಸೀರೆಗಳ ಬಾಕ್ಸ್, ಸ್ಟೀಲ್ ತಟ್ಟೆ-ಲೋಟ ಮತ್ತು ಶಾಲಾಮಕ್ಕಳಿಗೆ ವಿತರಿಸಲು ತಂದಿದ್ದ ಬ್ಯಾಗ್ ಗಳು ಪತ್ತೆಯಾಗಿವೆ.