Yediyurappa: ತನ್ನ ಕೈ ಅಡ್ಡ ಹಿಡಿದ ಭದ್ರತಾ ಸಿಬ್ಬಂದಿ

ಮಾಜಿ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ತಲುಪಿ ಹೆಲಿಪ್ಯಾಡ್ ಬಳಿ ಕಾರು ಹತ್ತುವಾಗ ಅವರ ತಲೆ ವಾಹನದ ಟಾಪ್ ಗೆ ತಾಕೀತು ಅಂತ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಬ್ಬಂದಿಯೊಬ್ಬರು ಕೈ ಅಡ್ಡ ಹಿಡಿದಿದ್ದು ನೋಡುಗರಿಗೆ ಅಪ್ಯಾಯಮಾನವೆನಿಸಿತು.