Daily Horoscope: ಈ ರಾಶಿಯವರಿಗೆ ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ರಿಂದ 05:23ರ ವರೆಗೆ.