ಪ್ರಜ್ವಲ್ ರೇವಣ್ಣ ಗೆಲುವಿಗೆ ಪೂಜೆ

ಜೆಡಿಎಸ್ ಕಾರ್ಯಕರ್ತರ ಅಭಿಮಾನವನ್ನು ನಾವು ಪ್ರಸ್ತಾಪಿಸಿರುವ ಕಾರಣ ದೃಶ್ಯಗಳಲ್ಲಿ ಕಾಣಿಸುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ನೇತೃತ್ವದಲ್ಲಿ ನಗರದ ಎಂಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪ್ರಜ್ವಲ್ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.