ಸಿಗದ ಕೈ ಟಿಕೆಟ್.. ದೇವನಹಳ್ಳಿ ಕಾಂಗ್ರೆಸ್​​ನ ಮಾಜಿ ಶಾಸಕ ವೆಂಕಟಸ್ವಾಮಿ (53) ನಿಧನ

ಟಿಕೆಟ್ ಸಿಗದ ಕಾರಣ ತೀವ್ರವಾಗಿ ನೊಂದುಕೊಂಡಿದ್ದರು. ಹೃದಯಾಘಾತಕ್ಕೆ ಅದು ಕೂಡ ಕಾರಣವಾಯಿತು ಅಂತ ಅವರ ಬೆಂಬಲಿಗರು ವಿಷಾದದಿಂದ ಹೇಳುತ್ತಿದ್ದಾರೆ.