Congress Anna Bhagya: ಗೋಡೌನ್​ನಲ್ಲಿ ಉಳಿದ ಅಕ್ಕಿ ಎಷ್ಟೋ ನೋಡಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ಕುಟುಂಬಕ್ಕೆ 5 ಕೆಜಿಯಂತೆ ಅಕ್ಕಿ ವಿತರಿಸಲು 53,000 ಕ್ವಿಂಟಲ್ ಅಕ್ಕಿ ಬೇಕಾಗುತ್ತದೆ.