ರಹಾನೆ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 35 ಎಸೆತಗಳನ್ನು ಎದುರಿಸಿದ ರಹಾನೆ 61 ರನ್ ಗಳಿಸಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದರು. ಮೂರನೇ ವಿಕೆಟ್‌ಗೆ ರಹಾನೆ ಮತ್ತು ವೆಂಕಟೇಶ್ ಅಯ್ಯರ್ 71 ರನ್‌ಗಳ ಜೊತೆಯಾಟ ನೀಡಿದರು.