ಎತ್ತಪೋತಾ ಜಲಪಾತ ನೋಡುವುದೇ ಚೆಂದ

ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಚಿಂಚೋಳಿ ತಾಲೂಕಿನ ಕುಂಚಾವರಂ ಅರಣ್ಯ ಪ್ರದೇಶದಲ್ಲಿರುವ ಎತ್ತಪೋತಾ ಕಿರು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಕುಂಚಾವರಂ ಭಾಗದಲ್ಲಿ ನಿನ್ನೆಯಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಎತ್ತಪೋತಾ ಕಿರು ಜಲಪಾತ ತುಂಬಿ ಹರಿಯುತ್ತಿದೆ.