ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಶಿವಕುಮಾರ್ ಅವರಿಗಿಲ್ಲ: ಸುರೇಶ್

ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಪ್ರಾಮಾಣಿಕ ಕಾರ್ಯಕರ್ತ, ಬಲಾಬಲದ ಪ್ರದರ್ಶನ ಮಾಡುವ ಅವಶ್ಯಕತೆ ಅವರಿಗಿಲ್ಲ, ಹೈಕಮಾಂಡ್ ಆದೇಶಕ್ಕೆ ಮನ್ನಣೆ ನೀಡುವ ವ್ಯಕ್ತಿಯಾಗಿದ್ದಾರೆ, ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಕಾಯಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ಬಮುಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದರು.