ಸಿಎಂ ಸಿದ್ದರಾಮಯ್ಯರನ್ನ ವಿಚಾರಣೆಗೆ ಒಳಪಡಿಸಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ನಡೆಸುತ್ತಿದೆ. ಮುಡಾ ಹಗರಣ ಪ್ರಕರಣದ ಎ1 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.