ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ ಯುವಕರ ಪಾದಯಾತ್ರೆ

ಚಾಮರಾಜನಗರದ ಯುವಕರ ತಂಡವೊಂದು ಮೋದಿ ಮತ್ತೆ ಪ್ರಧಾನಿಯಾಗಲೆಂದು ಹರಕೆ ಹೊತ್ತು ಮಲೆ ಮಹದೇಶ್ವರನ ಸನ್ನಿಧಿಗೆ ಪಾದಯಾತ್ರೆ ನಡೆಸಿದೆ. ಪಾದಯಾತ್ರೆಯ ವಿಡಿಯೋ ಇಲ್ಲಿದೆ.