ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಬಂಧಿತ ಕೈದಿ

ಅಮೆರಿಕದ ನೆವಾಡಾ ಕೋರ್ಟ್‌ ರೂಂನಲ್ಲಿ ಬುಧವಾರ (ಜ.3)ದಂದು ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ವ್ಯಕ್ತಿಯನ್ನು 30 ವರ್ಷದ ಡಿಯೋಬ್ರಾ ರೆಡ್ಡೆನ್ ಎಂದು ಗುರುತಿಸಲಾಗಿದೆ.